ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
2ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
4ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
5ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
6ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ