ಯೆಶಾಯ 9:1

ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 9

1ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.

2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.

3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.

ಯೆಶಾಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी