ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ