ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
38ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ