ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ