ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
5ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.
7ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
9ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ