ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
26ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
28ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
29ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?
30ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ