ಧರ್ಮೋಪದೇಶಕಾಂಡ 12:26

ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 12

24ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.

25ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.

26ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.

27ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.

28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.

ಧರ್ಮೋಪದೇಶಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी