ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
5ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
6ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
7ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ