ಧರ್ಮೋಪದೇಶಕಾಂಡ 11:3

ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.

2ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ

3ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ

4ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ

5ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी