ಅಪೊಸ್ತಲರ ಕೃತ್ಯಗಳು 15:12

ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?

11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.

12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.

13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;

14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी