ಲೂಕನು 21:6

ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 21

4ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.

5ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--

6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.

7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.

8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.

ಲೂಕನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी