ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ