ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
26ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ