ಪರಮ ಗೀತ 1:4

ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.

ಸಂದರ್ಭದೊಂದಿಗೆ ಓದಿ · ಪರಮ ಗೀತ 1

2ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.

3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.

4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.

5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.

6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.

ಪರಮ ಗೀತ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी