ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ