ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ