ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
25ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
26ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ