ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
10ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ