ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
5ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
6ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ