೧ ಪೇತ್ರನು 1:22

ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 1

20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;

೧ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी