ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.
21ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ