ಯೆರೆಮಿಯ 13:24

ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 13

22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.

23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.

24ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.

25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.

26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.

ಯೆರೆಮಿಯ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी