ದೈನಂದಿನ ಮನ್ನಾ

ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.

೧ ಸಮುವೇಲನು 10:4