ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
6ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ