ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
21ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ