ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
6ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
7ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ