ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
11ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
13ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
14ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
15ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ