ಎಜ್ರನು 1:9

ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,

ಸಂದರ್ಭದೊಂದಿಗೆ ಓದಿ · ಎಜ್ರನು 1

7ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.

8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.

9ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,

10ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.

11ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.

ಎಜ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी