ಮತ್ತಾಯನು 13:56

ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 13

54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?

55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?

56ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.

57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.

58ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.

ಮತ್ತಾಯನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी