ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
31ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ