ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.
27ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.
29ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ