ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
12ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ