ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
39ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು.
40ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
41ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ