ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
21ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ