ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ