ಯೋಹಾನನು 5:5

ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.

ಸಂದರ್ಭದೊಂದಿಗೆ ಓದಿ · ಯೋಹಾನನು 5

3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.

4ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.

5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.

6ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.

7ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी