೧ ಸಮುವೇಲನು 4:11

ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 4

9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.

10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.

12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.

13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.

೧ ಸಮುವೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी