ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
8ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ