ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
31ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
32ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
33ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
34ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ