ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ