ಧರ್ಮೋಪದೇಶಕಾಂಡ 13:12

ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 13

10ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.

11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.

12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ

13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ

14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,

ಧರ್ಮೋಪದೇಶಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी