ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ