ಯೆಹೆಜ್ಕೇಲನು 27:19

ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 27

17ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.

18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ

19ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.

20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.

21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.

ಯೆಹೆಜ್ಕೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी