ಚೆಫನ್ಯ 1:4

ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ

ಸಂದರ್ಭದೊಂದಿಗೆ ಓದಿ · ಚೆಫನ್ಯ 1

2ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.

3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

4ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ

5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ

6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.

ಚೆಫನ್ಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी