ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
6ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ