ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
1ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ