ಅಪೊಸ್ತಲರ ಕೃತ್ಯಗಳು 28:14

ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್‌ ಕಡೆಗೆ ಹೊರಟೆವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 28

12ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.

13ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.

14ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್‌ ಕಡೆಗೆ ಹೊರಟೆವು.

15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.

16ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.

ಅಪೊಸ್ತಲರ ಕೃತ್ಯಗಳು 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी