ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
1ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ