ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
2ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ